
“ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಫಲಾನುಭವಿಗಳ ಪರಿಷ್ಕರಣೆ ಮಾಡುವುದಿಲ್ಲ, ಚಾಲ್ತಿಯಲ್ಲಿರುವ ವ್ಯವಸ್ಥೆ ಮುಂದು ವರೆಯುತ್ತದೆ” : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ
ಬೆಂಗಳೂರು :– ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಫಲಾನುಭವಿಗಳ ಪರಿಷ್ಕರಣೆ ಮಾಡುವುದಿಲ್ಲ, ಚಾಲ್ತಿಯಲ್ಲಿರುವ ವ್ಯವಸ್ಥೆಯನ್ನು ಮುಂದುವರೆಸಲಾಗುವುದು. ಎಂದು ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್














