
“ಯಾವ ಜಾತಿಗೂ ಅನ್ಯಾಯ ಆಗಬಾರದು ಎಂಬುದು ನಮ್ಮ ಉದ್ದೇಶ” ಜಾತಿ ಗಣತಿ ವರದಿ ಸಂಬಂಧ ಸಂಪುಟ ಸಭೆಯಲ್ಲಿ ಯಾರೂ ವಿರೋಧ ಮಾಡಿಲ್ಲ : ಸಿಎಂ ಸಿದ್ದರಾಮಯ್ಯ
ಬೆಳಗಾವಿ :– “ಜಾತಿ ಗಣತಿ ವರದಿ ಜಾರಿಗೆ ತರುವ ಬಗ್ಗೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು