
ಮುಸ್ಲಿಮರ ವೈಯಕ್ತಿಕ ಕಾನೂನುಗಳು ಅವರ ಆಸ್ತಿ ಹಕ್ಕುಗಳನ್ನು ಕಸಿದುಕೊಳ್ಳುವ ಅಸ್ತ್ರವಾಗಿ ವಕ್ಫ ಮಸೂದೆಯನ್ನು ತಿದ್ದುಪಡಿ ಮಾಡಲಾಗಿದೆ – ರಾಹುಲ್ ಗಾಂಧಿ
ನವದೆಹಲಿ :– ಮುಸ್ಲಿಮರ ವೈಯಕ್ತಿಕ ಕಾನೂನುಗಳು ಮತ್ತು ಅವರ ಆಸ್ತಿ ಹಕ್ಕುಗಳನ್ನು ಕಸಿದುಕೊಳ್ಳುವ ಅಸ್ತ್ರವಾಗಿ ಮಸೂದೆಯನ್ನು ತಿದ್ದುಪಡಿ ಮಾಡಲಾಗಿದೆ. ಮುಸ್ಲಿಮರನ್ನು ಮೂಲೆಗುಂಪು ಮಾಡುವ ಉದ್ದೇಶವನ್ನು ಇದು