
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣವನ್ನು ಬೇರೆಡೆಗೆ ಸ್ಥಳಾಂತರಿಸುವ ಬಗ್ಗೆ ಗಂಭೀರವಾಗಿ ಪರಿಶೀಲನೆ ಮಾಡಲಾಗುವುದು : ಸಿಎಂ ಸಿದ್ದರಾಮಯ್ಯ
ಬೆಂಗಳೂರು :– ಬೆಂಗಳೂರು ನಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣವನ್ನು ಬೇರೆಡೆಗೆ ಸ್ಥಳಾಂತರಿಸುವ ಬಗ್ಗೆ ಗಂಭೀರವಾಗಿ ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕ್ರೀಡಾಂಗಣದ ಹೊರಗಡೆ ಆರ್ಸಿಬಿ