ಕರೆದಾಗ ಬರಬೇಕಂತೆ…ಹೇಳಿದ್ದಲ್ಲಿ ಬೈಟ್ ತಗೋಬೇಕಂತೆ..ಹಿಂದೆಮುಂದೆ ಅಡ್ಡಾಡುವಂತಿಲ್ವಂತೆ..ಹೇಳಿದಷ್ಟನ್ನೇ ಕೇಳ್ಕೊಂಡು ಹೋಗ್ಬೇಕಂತೆ..ಏನಿದು ಇದೆಲ್ಲಾ..?! ಬೆಂಗಳೂರು: ಕುಣಿಯಲಿಕ್ಕಾಗದವಳು ನೆಲ ಡೊಂಕು ಎಂದಳಂತೆ ಎನ್ನುವಂತಾಗಿದೆ ರಾಜ್ಯ ಸರ್ಕಾರದ ಧೋರಣೆ....
EXCLUSIVE NEWS
“ಕ್ರೈಂ ಬರಹಗಾರಿಕೆಗೊಂದು ಹೊಸ ಭಾಷ್ಯ ಬರೆದ ಅಕ್ಷರಗಾರುಡಿಗ-ಗಣೇಶ್ ಎನ್ನುವ ಗುರುಕುಲದಲ್ಲಿ ಬೆಳೆದ ಶಿಷ್ಯ ಕೋಟಿ ದೊಡ್ಡದು” “ಶತೃತ್ವ ಕಟ್ಟಿಕೊಳ್ಳದ ಅಜಾತಶತೃ-ಮಹಾನ್ ಹಾಸ್ಯಪ್ರಜ್ನೆಯ ಜೀವನ್ಮುಖಿ-ಇನ್ನೊಬ್ಬರ...
“ಪ್ರಯಾಣಿಕ”ನ ಸಾವಿಗೆ ಆ ಇಬ್ರು “ಡ್ರೈವರ್ಸ್” ಗಳು ಮಾತ್ರ “ಕಾರಣ”ನಾ.?! ಇದ್ರಲ್ಲಿ “ಅಧಿಕಾರಿ”ಗಳ “ಹೊಣೆ”ನೇ ಇಲ್ವಾ..!?
“ಪ್ರಯಾಣಿಕ”ನ ಸಾವಿಗೆ ಆ ಇಬ್ರು “ಡ್ರೈವರ್ಸ್” ಗಳು ಮಾತ್ರ “ಕಾರಣ”ನಾ.?! ಇದ್ರಲ್ಲಿ “ಅಧಿಕಾರಿ”ಗಳ “ಹೊಣೆ”ನೇ ಇಲ್ವಾ..!?
ಅಪಘಾತದಲ್ಲಿ ಕೈ ಕಳೆದುಕೊಂಡು, ತೀವ್ರರಕ್ತಸ್ರಾವದಿಂದ ಮೃತಪಟ್ಟವನ ಸಾವಿಗೆ, ಶಿವಮೊಗ್ಗ ವಿಭಾಗದ ವಿಜಯ್ ಕುಮಾರ್ , ದಿನೇಶ್ ಕುಮಾರ್ “ನಿರ್ಲಕ್ಷ್ಯ”ವೂ ಕಾರಣವಲ್ವೇ..?! ಬೆಂಗಳೂರು/ಶಿವಮೊಗ್ಗ:ಇದಕ್ಕಿಂತ ದೊಡ್ಡ...
ಬೆಂಗಳೂರು: ಅಕ್ರಮ ಖಾತಾ ಪ್ರಕರಣದಲ್ಲಿ ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ್ನ್ನುವ ಸ್ಪೋಟಕ ಸುದ್ದಿ ಕೇಳಿಬರುತ್ತಿದೆ. ಕೆಂಗೇರಿ ಉಪವಿಭಾಗದ...
*3 ಬಾರಿ ಸೋತರೂ ಮತ್ತೊಂದು ಗೆಲುವಿನ ಅವಕಾಶದ ನಿರೀಕ್ಷೆಯಲ್ಲಿ ಜವರಾಯಿಗೌಡ.. *ಜವರಾಯಿಗೌಡರನ್ನೇ ಅಭ್ಯರ್ಥಿಯನ್ನಾಗಿಸಿ ದಳಪತಿಗಳು ಕೊಟ್ಟ ಮಾತನ್ನು ಉಳಿಸಿಕೊಳ್ತಾರಾ..? *ಜವರಾಯಿಗೌಡರಿಗಿಂತ ಸಮರ್ಥ ಅಭ್ಯರ್ಥಿ...
ದಿಕ್ಕಾರವಿರಲಿ, ಸತ್ಯದ ಉಸಿರು ನಿಲ್ಲಿಸುವ ಆಳುವವರ ದುಸ್ಸಾಹಸಕ್ಕೆ..! ಕುಲಗೆಟ್ಟು ಹೋಗಿರುವ ಪ್ರಸಕ್ತ ರಾಜಕೀಯ ಸನ್ನಿವೇಶದಲ್ಲಿ ಪತ್ರಿಕೋದ್ಯಮವೂ ಬಹುತೇಕ ಕಲುಷಿತಗೊಂಡಿದೆ.ಸಿದ್ದಾಂತ-ಆದರ್ಶ-ವೃತ್ತಿನಿಷ್ಟೆ-ರಾಜಿಯಾಗದ ಮನಸ್ಥಿತಿ-ನಿಷ್ಟವಾದುದನ್ನ ನಿಷ್ಟೂರವಾಗಿ ಹೇಳುವ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗಳದಲ್ಲಿ ಹಗರಣದ ಸ್ವರೂಪ ಪಡೆಯುವ ಶಂಕೆ ಮೂಡಿಸಿರುವ ಮತ್ತೊಂದು ಸುದ್ದಿ ಸದ್ದು ಮಾಡಿದೆ. ಬೀದಿನಾಯಿಗಳಿಗೆ ಅಳವಡಿಸಲು...
ಬೆಂಗಳೂರಿನ ಹೊರವಲಯದಿಂದ ಅದೆಷ್ಟೋ ಪ್ರದೇಶಗಳಿಗೆ ಇನ್ನೂ BMTC ಬಸ್ ಇಲ್ಲವಂತೆ..? ಬೆಂಗಳೂರು: ಇದು ನಿಜಕ್ಕೂ ಮನಕಲಕುವ ಸುದ್ದಿ.ಓದುವ ಹಂಬಲ ಬೆಟ್ಟದಷ್ಟಿದ್ದರೂ ಸರಿಯಾದ ಸಾರಿಗೆ...
ಬೆಂಗಳೂರು:ಅರಣ್ಯ ಇಲಾಖೆ ಇನ್ನೂ ಈ ಅಧಿಕಾರಿಯನ್ನು ಅದ್ಹೇಕೆ ಉಳಿಸಿಕೊಂಡಿದೆಯೋ ಅರ್ಥವಾಗುತ್ತಿಲ್ಲ.ಇಷ್ಟೊಂದು ಆರೋಪಗಳು ಬಂದ ಮೇಲೂ ಮುಜುಗರದಿಂದ ತಪ್ಪಿಸಿಕೊಳ್ಳಲಿಕ್ಕಾದ್ರೂ ಈ ಅಧಿಕಾರಿಯ ವಿರುದ್ಧ ಕ್ರಮಕ್ಕೋ..ತನಿಖೆಗೋ...
ಬೆಂಗಳೂರು: ಮಾರ್ಚ್ 4ಕ್ಕೆ ಸಾರಿಗೆ ಪ್ರತಿಭಟನೆ ಬಗ್ಗೆ ಈಗಾಗಲೇ ಸಾರಿಗೆ ಕೂಟದ ಅಧ್ಯಕ್ಷ ಚಂದ್ರಶೇಖರ್ ಹೇಳಿಕೆ ಕೊಟ್ಟಾಗಿದೆ.ಪ್ರೆಸ್ ಮೀಟೂ ಮಾಡಾಗಿದೆ. ಸಾರಿಗೆ ಸಂಘಟನೆಗಳನ್ನು...