ಮಹಾಕುಂಭಮೇಳದಲ್ಲಿ ಜೊಲ್ಲೆ ಕುಟುಂಬ ಪುಣ್ಯ ಸ್ನಾನ

ಚಿಕ್ಕೋಡಿ :– “ಮಹಾಕುಂಭಮೇಳದಲ್ಲಿ ಜೊಲ್ಲೆ ಕುಟುಂಬ ಪುಣ್ಯ ಸ್ನಾನ “ 144 ವರ್ಷಗಳ ನಂತರ ವೇದಭೂಮಿ ಸನಾತನ ಧರ್ಮದ ಮಹಾಪರ್ವವಾದ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕುಟುಂಬ ಸಮೇತರಾಗಿ ರವಿವಾರ ಪರಮ ಪವಿತ್ರ ಪಾವನೆ ಗಂಗೆ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಜೊಲ್ಲೆ ಗ್ರೂಪ್ ಸಂಸ್ಥಾಪಕ ಹಾಗೂ ಮಾಜಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ,ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ಜ್ಯೋತಿಪ್ರಸಾದ ಜೊಲ್ಲೆ, ಬಸವಪ್ರಸಾದ ಜೊಲ್ಲೆ, ಪ್ರೀಯಾ ಜೊಲ್ಲೆ ಹಾಗೂ […]
ಸಿದ್ದೇಶ್ವರ ಮಹಾಸ್ವಾಮಿಗಳ ಎರಡನೇ ಪುಣ್ಯ ಸ್ಮರಣೆ

ಚಿಕ್ಕೋಡಿ :– ಮನುಷ್ಯಜೀವಿ ಹುಟ್ಟಿ ಬಂದದ್ದು ಈ ಬದುಕನ್ನು ಮುಗಸಿ ಮತ್ತೆ ಈ ಜೀವ ಪಂಚಭೂತಗಳಲ್ಲಿ ಲೀನವಾಗಿ ಹೋಗುವುದು ಜೀವನ ಸಾರ್ಥಕತೆಗೆ ನಿನ್ನೋಳಗೊಂದು ಜ್ಞಾನವೆಂಬ ರತ್ನವಿದೆ ಅದನ್ನು ಸನ್ಮಾರ್ಗಕ್ಕೆ ಬಳಸಿ ಪರರಿಗೆ ಹಿತ ಬಯಸಿ ಎಂದು ನೀಡಸೋಸಿ ಜಗದ್ಗುರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು ಸದ್ಭಕ್ತರಿಗೆ ಹೀತೋಪದೇಶ ನೀಡಿದರು ಅವರು ಕಳೆದ ಶನಿವಾರ 11 ರಂದು ಚಿಕ್ಕೋಡಿ ಸಮೀಪದ ಧುಳಗನವಾಡಿಯ ಬ್ರಹ್ಮದೇವ ಮಂದಿರ ವೇದಿಕೆಯಲ್ಲಿ ಜರುಗಿದು ವಿಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಮಹಾಸ್ವಾಮಿಗಳ ಎರಡನೇಯ ಪುಣ್ಯಸ್ಮರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ […]
BBMP ಅಕ್ರಮ ಖಾತಾ ಹಗರಣಕ್ಕೆ ಮೆಗಾ ಟ್ವಿಸ್ಟ್…!! ಸಸ್ಪೆಂಡ್..ಇಬ್ಬರ ಅರೆಸ್ಟ್..?!
ಬೆಂಗಳೂರು: ಅಕ್ರಮ ಖಾತಾ ಪ್ರಕರಣದಲ್ಲಿ ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ್ನ್ನುವ ಸ್ಪೋಟಕ ಸುದ್ದಿ ಕೇಳಿಬರುತ್ತಿದೆ. ಕೆಂಗೇರಿ ಉಪವಿಭಾಗದ ಕಂದಾಯ ವಿಭಾಗದ ಇಬ್ಬರು ಅಧಿಕಾರಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾ ರೆನ್ನುವ ಪ್ರಾಥಮಿಕ ಮಾಹಿತಿ ಕನ್ನಡ ಫ್ಲ್ಯಾಶ್ ನ್ಯೂಸ್ ಗೆ ಲಭ್ಯವಾಗಿದೆ. ಅಕ್ರಮ ಖಾತೆ ಹಗರಣ ನಡೆಯುತ್ತಿರುವು ದನ್ನು ಬಯಲಿಗೆಳೆದು ಅದರ ದಾಖಲೆಗಳು ಸಾರ್ವಜನಿಕವಾಗುವಂತೆ ಮಾಡಿದರೆನ್ನುವ ಆಪಾದನೆ ಹಿನ್ನಲೆಯ ಲ್ಲಿ ಕೆಂಗಣ್ಣಿಗೆ ಗುರಿಯಾಗಿದ್ದ ಸಿಬ್ಬಂದಿ ಮಧು ಎನ್ನುವವರು ನೀಡಿದ ದೂರಿನ ಮೇರೆಗೆ ಇಬ್ಬರು ಅಧಿಕಾರಿಗಳನ್ನು […]
“ಮನೆ” ನಿರ್ಮಾಣಕ್ಕೆ ಅಲೆಯುವಂಗಿಲ್ಲ..ಲಂಚಕೊಡುವಂಗಿಲ್ಲ..ಅಪ್ಲೈ ಮಾಡಿದ 3-4ದಿನಗಳಲ್ಲೇ “ಮನೆಬಾಗಿಲಿಗೆ ಪ್ಲ್ಯಾನ್ (ನಕ್ಷೆ)” ಭಾಗ್ಯ..
50*80 ವಿಸ್ತೀರ್ಣದವರೆಗಿನ ಸ್ವತ್ತುದಾರರಿಗೆ ಮನೆ ನಿರ್ಮಿಸಲು ಸರ್ಕಾರದ ಬೊಂಬಾಟ್ “ಪ್ಲ್ಯಾನ್”. ಬೆಂಗಳೂರು: ಎಲ್ಲಾ ರೀತಿಯ ಸಮರ್ಪಕ ದಾಖಲೆ ಇದ್ಯಾಗ್ಯೂ ಮನೆ ಕಟ್ಟಿಸೊಕ್ಕೆ ಪ್ಲ್ಯಾನ್ ಪಡೆಯಲು ಬಿಬಿಎಂಪಿ ಕಚೇರಿಗೆ ಅಲೆದಲೆದು ಸುಸ್ತಾಗಿದಿರಾ..? ಪ್ಲ್ಯಾನ್ ನೀಡಲು ಬಿಬಿಎಂಪಿ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರಾ..? ಇಲ್ಲದ ಸಬೂಬು ನೀಡಿ ಚಪ್ಪಲಿ ಸವೆಸುವಂತೆ ಮಾಡ್ತಿದಾರ…? ಹಣಕ್ಕಾಗಿ ಡಿಮ್ಯಾಂಡ್ ಮಾಡುತ್ತಿದ್ದಾರಾ..?..ಇನ್ಮುಂದೆ ಹಾಗೆಲ್ಲಾ ಆಗೊಕ್ಕೆ ಸಾಧ್ಯನೇ ಇಲ್ಲ ಬಿಡಿ…ಏಕೆಂದರೆ ಕುಳಿತಲ್ಲೇ ನಿಮ್ಮ ಕೈ ಬೆರಳುಗಳಲ್ಲಿ ಪ್ಲ್ಯಾನ್ ಪಡೆಯುವ ದಿನಗಳು ಹತ್ತಿರವಿಲ್ಲ..ಇಂತಹದೊಂದು ಅತ್ಯದ್ಭುತ ಪರಿಕಲ್ಪನೆ ಜಾರಿಗೊಳಿಸ್ಲಿಕ್ಕೆ ಬಿಬಿಎಂಪಿ ಮುಂದಾಗಿದೆ.ಅಂದ್ಹಾಗೆ […]