
ಸದಾನಂದ ಓಂಕಾರ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯನ್ನು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಉದ್ಘಾಟಿಸಿದರು.
ಚಿಕ್ಕೋಡಿ :– ಪಟ್ಟಣದ ಕೆ.ಸಿ.ರಸ್ತೆ,ವೀರಸಾವರಕರ ನಗರದಲ್ಲಿ ಡಾ.ಅಜೀತ ಚರಾಟಿ ಅವರ ಸದಾನಂದ ಓಂಕಾರ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯನ್ನು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಯವರು ಉದ್ಘಾಟಿಸಿದರು.








