
ರಾಜ್ಯ ಗೊಲ್ಲ (ಯಾದವ) ಹಣಬರ ಸಂಘದ ಶತಮಾನೋತ್ಸವ ಸಮಾರಂಭ ನಾಳೆ ಚಿಕ್ಕೋಡಿ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ ಸಿ ಎಮ್ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು
ಚಿಕ್ಕೋಡಿ :– ರಾಜ್ಯ ಗೊಲ್ಲ (ಯಾದವ) ಹಣಬರ ಸಂಘದ ಶತಮಾನೋತ್ಸವ ಹಾಗೂ ಯಾದವಾನಂದ ಸ್ವಾಮೀಜಿಯವರ 16ನೇ ಪಟ್ಟಾಭಿಷೇಕ ಸಮಾರಂಭವನ್ನು ಚಿಕ್ಕೋಡಿ ಪಟ್ಟಣದ ಆರ್.ಡಿ. ಹೈಸ್ಕೂಲ್ ಮೈದಾನದಲ್ಲಿ