
“ಗೃಹಲಕ್ಷ್ಮಿ ಯೋಜನೆಯ ಮೇ ತಿಂಗಳ ಹಣವನ್ನು ಇನ್ನೊಂದು ವಾರದಲ್ಲಿ ಫಲಾನುಭವಿಗಳ ಖಾತೆಗೆ ಜಮೆ” : ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್
ಗೃಹಲಕ್ಷ್ಮಿ ಯೋಜನೆಯ ಮೇ ತಿಂಗಳ ಹಣವನ್ನು ಇನ್ನೊಂದು ವಾರದಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಬೀದರ್ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಹೇಳಿದರು. ಗೃಹಲಕ್ಷ್ಮಿ ಯೋಜನೆಗೆ ಹಣಕಾಸಿನ














