
“ಅನುದಾನ ಹಂಚಿಕೆಯಲ್ಲಿ ತಾರತಮ್ಯ, ಪಿಐಎಲ್ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ”
ಬೆಂಗಳೂರು :– ಅನುದಾನ ಹಂಚಿಕೆಯಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷದ ಶಾಸಕರ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂದು “ಆಕ್ಷೇಪಿಸಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸಲ್ಲಿಸಿರುವ ಪಿಐಎಲ್” ಸಂಬಂಧ ರಾಜ್ಯ














