
“ಕೆಲ ದಿನಗಳಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವರದಿ ಸಿದ್ಧಪಡಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಲ್ಲಿಸುತ್ತೇನೆ” : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ
ಬೆಂಗಳೂರು :– ಕೆಲ ದಿನಗಳಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನಷ್ಟದ ಪ್ರಮಾಣ, ಪರಿಹಾರ ಸಿಕ್ಕಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ವರದಿ ಸಿದ್ಧಪಡಿಸಿ ಪ್ರಧಾನಿ














