
ಯಕ್ಸಂಬಾ ಪಟ್ಟಣದಲ್ಲಿ 4.55 ಕೋಟಿ ಅನುದಾನದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಗಣೇಶ ಹುಕ್ಕೇರಿ ಚಾಲನೆ ನೀಡಿದರು.
ಚಿಕ್ಕೋಡಿ :– ತಾಲ್ಲೂಕಿನ ಯಕ್ಸಂಬಾ ಪಟ್ಟಣದಲ್ಲಿ ₹ 4.55 ಕೋಟಿ ಅನುದಾನದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ, ಯಕ್ಸಂಬಾ ಪಟ್ಟಣ