
ಕೋಟಿ ಕೋಟಿ ರೂಪಾಯಿ ಹಣವನ್ನು ಸಂಪಾದಿಸಿದ ಮಂಗಳಮುಖಿ ಮದುವೆ ಮಾಡಿಕೊಂಡ ಮೂರು ತಿಂಗಳಿಗೆ ಕೊಲೆ ಆಗಿದ್ದಾರೆ
ಬೆಂಗಳೂರು :– ಮಂಗಳಮುಖಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆ.ಆರ್.ಪುರಂನ ಬಸವೇಶ್ವರನಗರದ ಗಾಯತ್ರಿ ಲೇಔಟ್ನಲ್ಲಿ ನಡೆದಿದೆ. ಕೋಟಿ ಕೋಟಿ ರೂಪಾಯಿ ಹಣವನ್ನು