
“ಬಿಬಿಎಂಪಿ ವ್ಯಾಪ್ತಿಯ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ”
ಬೆಂಗಳೂರು :– ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬಿಬಿಎಂಪಿ ವತಿಯಿಂದ ಸೈಕಲ್ ವಿತರಿಸಲು ಚಿಂತನೆ ನಡೆಸಲಾಗಿದೆ. ಈ ಸಲ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆ ಸೈಕಲ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.