
ಹಾಸನದಲ್ಲಿ ಏ.12, 13ಕ್ಕೆ ಪತ್ರಕರ್ತರರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಕ್ರೀಡಾಕೊಟ ಲಾಂಛನ ಬಿಡುಗಡೆ ಮಾಡಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ
ಬೆಂಗಳೂರು :– ಹಾಸನದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕ್ರಿಕೆಟ್ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕಾವೇರಿಯಲ್ಲಿ ಸೋಮವಾರ ಅನಾವರಣ ಮಾಡಿದರು. ಕರ್ನಾಟಕ