
ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಫೈರಿಂಗ್ ಪ್ರಕರಣ ಸುಳ್ಳು ಎಂಬ ಆರೋಪದ ಬಗ್ಗೆ ಸತ್ಯಾಸತ್ಯತೆಯನ್ನು ಕಂಡುಹಿಡಿಯಲು ಸಿಐಡಿ ತನಿಖೆಗೆ ಆದೇಶಿಸಿರುವುದಾಗಿ ತಿಳಿಸಿದರು
ಬೆಂಗಳೂರು :– ಗೃಹ ಸಚಿವ ಜಿ ಪರಮೇಶ್ವರ್ ಅವರು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಫೈರಿಂಗ್ ಪ್ರಕರಣದ ಕುರಿತು ಮಹತ್ವದ ಹೇಳಿಕೆ ನೀಡಿದರು.