
ಯಕ್ಸಂಬಾ ಪಟ್ಟಣದ ಶ್ರೀ ಬೀರೇಶ್ವರಕೊ-ಆಪ್ ಕ್ರೆಡಿಟ್ ಸೊಸೈಟಿ 2024-25 ಸಾಲಿನಲ್ಲಿ 45.35 ರೂ. ನಿವ್ವಳ ಲಾಭ ಗಳಿಸಿದೆ – ಸಂಸ್ಥೆಯ ಸಂಸ್ಥಾಪಕ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ
ತಾಲುಕಿನ ಯಕ್ಸಂಬಾ ಪಟ್ಟಣದ ಶ್ರೀ ಬೀರೇಶ್ವರಕೊ-ಆಪ್ ಕ್ರೆಡಿಟ್ ಸೊಸೈಟಿ (ಬಹು-ರಾಜ್ಯ) ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಾದ್ಯಂತ ಒಟ್ಟು 226 ಶಾಖೆಗಳು ಕಾರ್ಯನಿರ್ವಹಿಸುತ್ತಿದ್ದು 2024- 25