
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಗೋಶಾಲೆಯಿಂದ ಕಸಾಯಿಖಾಲೆಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ – ಅಬ್ದುಲ್ ಹಮೀದ್ ಮುಶ್ರೀಫ್
ವಿಜಯಪುರ :– ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಗೋಶಾಲೆಯಿಂದ ಕಸಾಯಿಖಾಲೆಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದ್ದು, ದೊಡ್ಡ ಅವ್ಯವಹಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್