
“ಅಭಿವೃದ್ಧಿಯ ಬಗ್ಗೆ ನಿರ್ಲಕ್ಷ್ಯ, ಕಾನೂನು ಸುವ್ಯವಸ್ಥೆ ಸರಿಯಾಗಿ ನಿಭಾಯಿಸದ ಅಧಿಕಾರಿಗಳಿಗೆ ಬೆಳಗಾವಿ ಜಿಲ್ಲೆಯಯಲ್ಲಿ ಸೇವೆ ಸಲ್ಲಿಸಿಲು ಅವಕಾಶವಿಲ್ಲ”
ಬೆಳಗಾವಿ :– ಅಭಿವೃದ್ಧಿಯ ಬಗ್ಗೆ ನಿರ್ಲಕ್ಷ್ಯ ತೋರುವ, ಜವಾಬ್ದಾರಿ ಅರಿಯದ ಅಧಿಕಾರಿಗಳಿಗೆ “ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಅವಕಾಶವಿಲ್ಲ” ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್