
Karnataka waani
ಮಂಗಳೂರಿನಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನೆ
ಮಂಗಳೂರು :– ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಅಡ್ಯಾರ್ ಕಣ್ಣೂ ರಿನ ಶಾ ಗಾರ್ಡನ್‌ನಲ್ಲಿ ಎ.18ರಂದು ಪ್ರತಿಭಟನಾ ಸಮಾವೇಶ ನಡೆಯಲಿದೆ.