
“ಗ್ರಹಗತಿಗಳ ಪ್ರಕಾರ, ಇನ್ನೆರಡು ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು,ಇಲ್ಲದಿದ್ದರೆ ಈ ಜನ್ಮದಲ್ಲಿ ಆ ಯೋಗವಿಲ್ಲ” : ಲಲಿತಾ ಭಾರತಿ ವಿಜಯೇಂದ್ರ ತೀರ್ಥ
ಮೈಸೊರು :– ಗ್ರಹಗತಿಗಳ ಪ್ರಕಾರ, ಇನ್ನೆರಡು ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು, ಇಲ್ಲದಿದ್ದರೆ ಈ ಜನ್ಮದಲ್ಲಿ ಆ ಯೋಗವಿಲ್ಲ ಎಂದು ಮೈಸೂರಿನಲ್ಲಿ ಲಲಿತಾ ಭಾರತಿ ವಿಜಯೇಂದ್ರ ತೀರ್ಥ







