
“ಹಾಸನದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗಿದೆ ಎಂದು ಸಿ ಎಮ್ ಮತ್ತು ಡಿ ಸಿ ಎಮ್ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು”
“ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರಿಗೆ ಮತ್ತೊಂದು ಸಂಕಟ” ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರು














