
“ಸಿಎಂ ಸಿದ್ದರಾಮಯ್ಯ ಅವರ ಹೊಸ ನಿವಾಸಕ್ಕೆ ವಿದ್ಯುತ್ ಸಂಪರ್ಕ ನೀಡಲು ಇತ್ತೀಚಿಗೆ ಜಾರಿಯಾಗಿರುವ ನಿಯಮಗಳು ಅಡ್ಡಿಯಾಗಿವೆ” : ವರದಿ
ಮೈಸೂರು :– ಮೈಸೂರಿನ ಕುವೆಂಪು ನಗರದಲ್ಲಿ ನಿರ್ಮಾಣವಾಗುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಹೊಸ ನಿವಾಸಕ್ಕೆ ವಿದ್ಯುತ್ ಸಂಪರ್ಕ ನೀಡಲು ಇತ್ತೀಚಿಗೆ ಜಾರಿಯಾಗಿರುವ ನಿಯಮಗಳು ಅಡ್ಡಿಯಾಗಿವೆ ಎಂದು ವರದಿಯಾಗಿದೆ.







