ಮಹಿಳೆಯರಿಗೆ “ಶಕ್ತಿ” ಪ್ರಯಾಣ ಇನ್ನೂ ಅನಾಯಾಸ.. “ಆಧಾರ್” ಓರಿಜಿನಲ್ಲೇ ಬೇಕೆಂತಿಲ್ಲ… ಮೊಬೈಲ್ ನಲ್ಲಿ ತೋರಿಸಿದ್ರೂ ಪರ್ವಾಗಿಲ್ಲ..
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯನ್ನು ಮತ್ತಷ್ಟು ಸ್ಮಾರ್ಟ್..ಸರಳ..ಪರಿಣಾಮಕಾರಿ ಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದಂತಿದೆ. ಪ್ರಯಾಣ ಮಾಡೊಕ್ಕೆ ಮಹಿಳೆಯರು ಒರಿಜಿನಲ್ ಆದ ದಾಖಲೆಯನ್ನೇ ತೋರಿಸಬೇಕೆಂದು ಸಾರಿಗೆ ಸಿಬ್ಬಂದಿ ಹಠ ಮಾಡುತ್ತಿದ್ದಾರೆನ್ನುವ ವ್ಯಾಪಕ ದೂರುಗಳ ಹಿನ್ನಲೆಯಲ್ಲಿ ಇನ್ಮುಂದೆ ದಾಖಲೆಗಳು ಕೈಲಿದ್ದರೆ ಮಾತ್ರ ದಾಖಲೆಗಳಲ್ಲ, ಮೊಬೈಲ್ ನಲ್ಲಿದ್ದರೂ ಅವನ್ನು ಪರಿಗಣಿಸಬೇಕೆಂದು ಅಧೀಕೃತವಾಗಿ ಆದೇಶ ಹೊರಡಿಸಿದ್ದಾರೆ.ಇದು ಮಹಿಳಾ ಪ್ರಯಾಣಿಕರಿಗಷ್ಟೇ ಅಲ್ಲ, ಕಂಡಕ್ಟರ್ಸ್ ಗೂ ಅನುಕೂಲವಾಗಲಿದೆ. ಶಕ್ತಿ ಯೋಜನೆಯ ಸದುಪಯೋಗ ಎಲ್ಲರಿಗೂ ಸಿಗಬೇಕು.ಯೋಜನೆ ಫಲಾನುಭವಿಗಳಿಗೆ ಎಲ್ಲಿಯೂ ಅಸಮಾಧಾನ-ಅತೃಪ್ತಿ ಆಗಬಾರದು.ಸರ್ಕಾರದ ಬಗ್ಗೆ ಅಪಸ್ವರ […]
ಮಹಿಳಾ ದಿನಾಚರಣೆಯಂದು ಮಹಿಳಾ ಸಮುದಾಯಕ್ಕೆ ಗಿಪ್ಟ್.. ರಾಜ್ಯಸಭೆಗೆ ಸುಧಾಮೂರ್ತಿ ನೇಮಕ
ಬೆಂಗಳೂರು: ಮಹಿಳಾ ದಿನಾಚರಣೆಯಂದೇ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಮಹಿಳಾ ಸಮುದಾಯಕ್ಕೆ ಹೊಸ ಗಿಫ್ಟ್ ನೀಡಿದ್ದಾರೆ.ಕರ್ನಾಟಕದ ಮಹಿಳಾ ಸಮುದಾಯದ ಐಕಾನ್ ( ಮಾದರಿ,ಆದರ್ಶ) ಎನಿಸಿಕೊಂಡಿರುವ ಇನ್ಫೋಸಿಸ್ ಪ್ರತಿಷ್ಟಾನದ ಅಧ್ಯಕ್ಷೆ ಹಾಗೂ ಲೇಖಕಿ,ಸಮಾಜಸುಧಾರಕಿ ಸುಧಾಮೂರ್ತಿ ಅವರನ್ನು ರಾಷ್ಟ್ರಪ್ರತಿ ದ್ರೌಪತಿ ಮುರ್ಮು ನಾಮನಿರ್ದೆಶಕ ಮಾಡಿದ್ದಾರೆ.ಈ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಅಕೌಂಟ್ ನಲ್ಲಿ ಪ್ರಕಟಿಸಿದ್ದಾರೆ. ರಾ್ಜ್ಯದ ಜನತೆ ಮಟ್ಟಿಗೆ ತೀವ್ರ ಅಶ್ಚರ್ಯಕರ ಹಾಗೂ ಸಂತೋಷದಾಯಕ ಬೆಳವಣಿಗೆ ಎಂದೇ ಕರೆಯಿಸಿಕೊಂಡಿರುವ ಸುಧಾಮೂರ್ತಿ ಅವರ ರಾಜ್ಯಸಭೆಗೆ ನಾಮನಿರ್ದೇಶನ […]
“ಪ್ರಯಾಣಿಕ”ನ ಸಾವಿಗೆ ಆ ಇಬ್ರು “ಡ್ರೈವರ್ಸ್” ಗಳು ಮಾತ್ರ “ಕಾರಣ”ನಾ.?! ಇದ್ರಲ್ಲಿ “ಅಧಿಕಾರಿ”ಗಳ “ಹೊಣೆ”ನೇ ಇಲ್ವಾ..!?
ಅಪಘಾತದಲ್ಲಿ ಕೈ ಕಳೆದುಕೊಂಡು, ತೀವ್ರರಕ್ತಸ್ರಾವದಿಂದ ಮೃತಪಟ್ಟವನ ಸಾವಿಗೆ, ಶಿವಮೊಗ್ಗ ವಿಭಾಗದ ವಿಜಯ್ ಕುಮಾರ್ , ದಿನೇಶ್ ಕುಮಾರ್ “ನಿರ್ಲಕ್ಷ್ಯ”ವೂ ಕಾರಣವಲ್ವೇ..?! ಬೆಂಗಳೂರು/ಶಿವಮೊಗ್ಗ:ಇದಕ್ಕಿಂತ ದೊಡ್ಡ ದುರಂತ ಹಾಗೂ ವಿಪರ್ಯಾಸ ಇನ್ನೊಂದಿರಲಾರದೇನೋ..? ಅಪಘಾತದಲ್ಲಿ ಪ್ರಯಾಣಿಕನೊಬ್ಬ ಕೈ ಕಳೆದುಕೊಂಡು ಚಿಕಿತ್ಸೆ ಕೊರತೆಯಿಂದ ಪ್ರಾಣಬಿಟ್ಟ ಕಾರಣಕ್ಕೆ ಚಾಲಕರಿಬ್ಬರು ಅಮಾನತ್ತಾಗಿದ್ದಾರೆ.ಆದರೆ ಪ್ರಯಾಣಿಕನ ಜೀವ ಹೋಗ್ಲಿಕ್ಕೆ ನೈತಿಕವಾಗಿ ಕಾರಣಕರ್ತರಾದ ಅಧಿಕಾರಿಗಳು ಮಾತ್ರ ಆರಾಮಾಗಿ ಅಡ್ಡಾಡಿಕೊಂಡಿದ್ದಾರೆ.ದುರಂತ ಸಂಭವಿಸಿದಾಗ ಸಂತ್ರಸ್ಥರ ಕ್ಷೇಮ-ಕಲ್ಯಾಣಗಳೆರೆ ಡೂ ಅಧಿಕಾರಿಗಳ ಹೊಣೆಯಾಗಿರುತ್ತೆಂದು ಗೊತ್ತಿದ್ರೂ ಸಾರಿಗೆ ಆಡಳಿತ ಮಾತ್ರ, ಅಧಿಕಾರಿಗಳು ಮಾಡಿದ್ದೇ ಸರಿ ಎನ್ನುವಂತೆ ಸುಮ್ಮನಿರುವುದು […]
“ಪ್ರಾಣ ಬಿಟ್ಟೇವು…ಮುಷ್ಕರ ಕೈ ಬಿಡೆವು” ಇಂದಿನಿಂದ ಸಾರಿಗೆ ಸಿಬ್ಬಂದಿಯಿಂದ “ಅಮರಣಾಂತ ಉಪವಾಸ ಸತ್ಯಾಗ್ರಹ”…
ಬೆಂಗಳೂರು: ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದೆರೆಡು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾರಿಗೆ ಸಿಬ್ಬಂದಿಗೆ ನಿನ್ನೆ ಆದ ಕಹಿ ಅನುಭವ ಅಕ್ಷರಶಃ ರೊಚ್ಚಿಗೆಬ್ಬಿಸಿದೆ.ಈ ಹಿನ್ನಲೆಯಲ್ಲಿ ಇಂದಿನಿಂದ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗುವಂತೆ ಮಾಡಿದೆ.ಸಾರಿಗೆ ಕೂಟ ಸೇರಿದಂತೆ ಸಮಾನಮನಸ್ಕ ಸಂಘಟನೆಗಳು ಹೋರಾಟಕ್ಕೆ ಕೈ ಜೋಡಿಸಿವೆ.ಇದರಿಂದ ಹೋರಾಟ ಮತ್ತಷ್ಟು ಉಗ್ರಸ್ವರೂಪ ಪಡೆಯುವ ಸಾಧ್ಯತೆಗಳಿವೆ. ಫ್ರೀಡಂ ಪಾರ್ಕ್ ನಲ್ಲಿ ಕಳೆದೆರೆಡು ದಿನಗಳಿಂದ ಸಾರಿಗೆ ಸಿಬ್ಬಂದಿ ತಮ್ಮ ಅನೇಕ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿತ್ತು.ನಿನ್ನೆ ಇದ್ದಕ್ಕಿದ್ದಂತೆ ಆಗಮಿಸಿದ ಉಪ್ಪಾರ ಪೇಟೆ ಪೊಲೀಸರು […]
BBMP ಅಕ್ರಮ ಖಾತಾ ಹಗರಣಕ್ಕೆ ಮೆಗಾ ಟ್ವಿಸ್ಟ್…!! ಸಸ್ಪೆಂಡ್..ಇಬ್ಬರ ಅರೆಸ್ಟ್..?!
ಬೆಂಗಳೂರು: ಅಕ್ರಮ ಖಾತಾ ಪ್ರಕರಣದಲ್ಲಿ ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ್ನ್ನುವ ಸ್ಪೋಟಕ ಸುದ್ದಿ ಕೇಳಿಬರುತ್ತಿದೆ. ಕೆಂಗೇರಿ ಉಪವಿಭಾಗದ ಕಂದಾಯ ವಿಭಾಗದ ಇಬ್ಬರು ಅಧಿಕಾರಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾ ರೆನ್ನುವ ಪ್ರಾಥಮಿಕ ಮಾಹಿತಿ ಕನ್ನಡ ಫ್ಲ್ಯಾಶ್ ನ್ಯೂಸ್ ಗೆ ಲಭ್ಯವಾಗಿದೆ. ಅಕ್ರಮ ಖಾತೆ ಹಗರಣ ನಡೆಯುತ್ತಿರುವು ದನ್ನು ಬಯಲಿಗೆಳೆದು ಅದರ ದಾಖಲೆಗಳು ಸಾರ್ವಜನಿಕವಾಗುವಂತೆ ಮಾಡಿದರೆನ್ನುವ ಆಪಾದನೆ ಹಿನ್ನಲೆಯ ಲ್ಲಿ ಕೆಂಗಣ್ಣಿಗೆ ಗುರಿಯಾಗಿದ್ದ ಸಿಬ್ಬಂದಿ ಮಧು ಎನ್ನುವವರು ನೀಡಿದ ದೂರಿನ ಮೇರೆಗೆ ಇಬ್ಬರು ಅಧಿಕಾರಿಗಳನ್ನು […]