“ಜೊಲ್ಲೆ ಗ್ರೂಪ್‌ನ ಪ್ರೇರಣಾ ಪುರಸ್ಕಾರಕ್ಕೆ ಭಾಜನರಾದ ವಿಶೇಷ ಚೇತನರಾದ ಯಾಶಿಕಾ ಭಟ್ “

ವರದಿ : ಮಿಯಾಲಾಲ ಕಿಲ್ಲೇದಾರ ಚಿಕ್ಕೋಡಿ :– ನೆಟ್‌ಬಾಲ್‌ನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕಗಳನ್ನು ಗೆದ್ದು ಅತ್ಯುತ್ತಮ ಅಂತರರಾಷ್ಟ್ರೀಯ ಆಟಗಾರ್ತಿಯಾಗಿದ್ದಾರೆ. ಅವರು ಅಬುಧಾಬಿ (ಯುಎಇ) ನಲ್ಲಿ ಭಾರತವನ್ನು ಪ್ರತಿನಿಧಿಸಿ ಬೆಳ್ಳಿ ಪದಕವನ್ನು ಗೆದ್ದರು. ವಿಶೇಷ ಮಕ್ಕಳಿಗೆ ಮಾತ್ರವಲ್ಲದೆ ಎಲ್ಲರಿಗೂ ನಿಜವಾದ ಪ್ರೇರಣೆಯಾಗಿದ್ದಾರೆ. ವಿಶೇಷ ಒಲಂಪಿಕ್ಸ್ ಬ್ರ್ಯಾಂಡ್ ಅಂಬಾಸಿಡರ್ ಯಾಶಿಕಾ ಆಗಿದ್ದು,ಅವರ ಮುಂದಿನ ಪ್ರಯತ್ನಗಳಿಗೆ ನಾವೆಲ್ಲರೂ ಶುಭ ಹಾರೈಸೋಣ. ಈ ಸಮಾರಂಭದಲ್ಲಿ ಯಡೂರಿನ ಶ್ರೀಶೈಲ ಸೂರ್ಯಸಿಂಹಾಸನ ಮಹಾಪೀಠದ ಶ್ರೀ ಶ್ರೀ ಶ್ರೀ 1008 ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ […]