
Chikodi
“ಸಿ.ಬಿ.ಕೋರೆ ಪಾಲಿಟೆಕ್ನಿಕ್ ಹಾಗೂ ಕೆ.ಎಲ್.ಇ ಅಂಗ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ತ್ಯಾಗವೀರ ಶಿರಸಂಗಿ ಲಿಂಗರಾಜರ ೧೬೪ನೇಯ ಜಯಂತಿ ಉತ್ಸವ ಆಚರಣೆ”
ತ್ಯಾಗವೀರ ಶಿರಸಂಗಿ ಲಿಂಗರಾಜರ ೧೬೪ನೇಯ ಜಯಂತಿ ಚಿಕ್ಕೋಡಿ :– ಸ್ಥಳಿಯ ಪ್ರತಿಷ್ಠಿತ ಕೆ.ಎಲ್.ಇ ಸಂಸ್ಥೆಯ ಸಿ.ಬಿ.ಕೋರೆ ಪಾಲಿಟೆಕ್ನಿಕ್ ಸಭಾಭವನದಲ್ಲಿ ಕೆ.ಎಲ್.ಇ ಅಂಗ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ