
ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ್ ಸಂಪಗಾಂವಿ ಅವರಿಗೆ ಅತ್ಯುತ್ತಮ ಚುನಾವಣಾಧಿಕಾರಿಗೆ ರಾಜ್ಯಪಾಲ ಥಾವರಚಂದ್ ಗೆಹೋಟ್ಸ್ ಪ್ರಶಸ್ತಿ ಪ್ರಧಾನ
ಚಿಕ್ಕೋಡಿ :- ಅತ್ಯುತ್ತಮ ಚುನಾವಣೆ ಪದ್ಧತಿಗಳೊಂದಿಗೆ ಉತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ್ ಸಂಪಗಾಂವಿ ಅವರಿಗೆ ಅತ್ಯುತ್ತಮ ಚುನಾವಣೆ ಪದ್ದತಿಗಳ ಸಹಾಯಕ ಚುನಾವಣಾಧಿಕಾರಿ ಪ್ರಶಸ್ತಿಯನ್ನು