
ಅಂತಾರಾಷ್ಟ್ರೀಯ ಸಹಕಾರ ಸಮ್ಮೇಳನ ಕಾರ್ಯಕ್ರಮದಲ್ಲಿ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಹಾಗೂ ಮಾಜಿ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರು ಭಾಗವಹಿಸಿದರು.
ಚಿಕ್ಕೋಡಿ :– ಮಹಾರಾಷ್ಟ್ರ ರಾಜ್ಯದ ಶಿರಡಿಯಲ್ಲಿ ಸಹಕಾರಿ ಸೊಸೈಟಿಯ ಫೆಡರೇಶನ್ ವತಿಯಿಂದ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಹಕಾರ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ