
Chikodi
ಪಾರದರ್ಶಕ ಆಡಳಿತ, ಪ್ರಾಮಾಣಿಕ ಸಿಬ್ಬಂದಿ ಕಾರ್ಯ ನಿರ್ವಹಿಸಿದರೆ ಮಾತ್ರ ಸಹಕಾರಿ ಸಂಘಗಳ ಬೆಳವಣಿಗೆ ಸಾಧ್ಯ- ಡಾ. ಪ್ರಭಾಕರ ಕೋರೆ
ಚಿಕ್ಕೋಡಿ :– ಪಾರದರ್ಶಕ ಆಡಳಿತ ಹಾಗೂ ಪ್ರಾಮಾಣಿಕ ಸಿಬ್ಬಂದಿ ಕಾರ್ಯ ನಿರ್ವಹಿಸಿದರೆ ಮಾತ್ರ ಸಹಕಾರಿ ಸಂಘಗಳ ಬೆಳವಣಿಗೆ ಸಾಧ್ಯ ಎಂದು ಕೆ.ಎಲ್.ಇ. ಕಾರ್ಯಧ್ಯಕ್ಷ ಡಾ. ಪ್ರಭಾಕರ ಕೋರೆ





