
ನಾಗರಮುನ್ನೋಳಿ ಗ್ರಾಮದಲ್ಲಿ ವೈರ್ ಕಟ್ ಆಗಿ ಬಿದ್ದರೂ ಸಹ ಹೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಬಂದಿಲ್ಲ ಹೆಸ್ಕಾಂ ಸಿಬ್ಬಂದಿಗಳಿಗೆ ಫೋನ್ ಮಾಡಿ ಹೇಳಿದರೂ ಕ್ಯಾರೆ ಎಂದಿಲ್ಲ
ಚಿಕ್ಕೋಡಿ :– ತಾಲೂಕಿನ ನಾಗರಮುನ್ನೋಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಗಾಳಿ, ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಬಿರುಗಾಳಿ, ಮಳೆಗೆ ಹೊಲದಲ್ಲಿದ್ದ ವಿದ್ಯುತ್ ವೈರ್ ಕಟ್ ಆಗಿ