
ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು :– ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ







