
Belagavi
ಅಲೆದು ಕುರಿ ಮೇಯಿಸುವ ಕುರಿಗಾಹಿಯ ಪುತ್ರ ಯುಪಿಎಸ್ ಸಿ ಪರೀಕ್ಷೆಯಲ್ಲಿ ದೇಶಕ್ಕೆ 551 ರ‍್ಯಾಂಕ್ ಪಡೆದಿದ್ದಾರೆ
ಬೆಳಗಾವಿ :– ಬೀರಪ್ಪ ಸಿದ್ದಪ್ಪ ಡೋಣಿ ಕುರಿ ಕಾಯುತ್ತಿರುವಾಗಲೇ ಯುಪಿಎಸ್ಸಿ ಫಲಿತಾಂಶ ಬಂದಿದ್ದು, ತಾನು ಪಾಸಾದ ಸುದ್ದಿ ತಿಳಿದು ಕುಣಿದು ಕುಪ್ಪಳಿಸಿದ್ದಾರೆ. ಯುವಕ ಬೀರಪ್ಪ ಕುರಿ