
“ಮುಖ್ಯಮಂತ್ರಿ ಯವರನ್ನು ಕಾಣಬೇಕು, ಅವರೊಂದಿಗೆ ಮಾತನಾಡಬೇಕು ಎಂದು “ಅಳುತ್ತಿದ್ದ ಬಾಲಕಿಯೊಬ್ಬಳನ್ನು ಕಂಡು” ಆತ್ಮೀಯವಾಗಿ ಬರಮಾಡಿಕೊಂಡ” : ಸಿಎಂ ಸಿದ್ದರಾಮಯ್ಯ
ಬೆಂಗಳೂರು :– ಹನೂರು ಪಟ್ಟಣದಲ್ಲಿ ಪ್ರಜಾಸೌಧಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುವವರಿದ್ದರು. ಮುಖ್ಯಮಂತ್ರಿ ಯವರನ್ನು ಕಾಣಬೇಕು, ಅವರೊಂದಿಗೆ ಮಾತನಾಡಬೇಕು ಎಂದು ಅಳುತ್ತಿದ್ದ ಬಾಲಕಿಯೊಬ್ಬಳನ್ನು