
“ಅಂಬೇಡ್ಕರ್ ಮಾನವತಾವಾದಿ ಬಗ್ಗೆ ಬಾಯಿಗೆ ಬಂದಂತೆ ಹೇಳಿಕೆ ನೀಡುವುದನ್ನು ನಿಲ್ಲಿಸಿ ದಲಿತರು ಸುಮ್ಮನಿದ್ದಾರೆ ಭಾವಿಸಬೇಡಿ ಅವರು ತಿರುಗಿಬಿದ್ದರೆ” ತಡೆಯಲು ಯಾರಿಂದಲೂ ಸಾಧ್ಯವಿಲ್ಲ : ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು :– ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಮಾತನಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,