
“ಕಾಯಂ ನೇಮಕಾತಿ ಸೌಲಭ್ಯ ಪಡೆದಿರುವ 12,692 ಪೌರಕಾರ್ಮಿಕರಿಗೆ ಇನ್ನು ಮುಂದೆ ತಿಂಗಳಿಗೆ ₹39,000 ವೇತನ” ನಿವೃತ್ತಿಯ ವೇಳೆ ₹10 ಲಕ್ಷ ಇಡುಗಂಟು
ಬೆಂಗಳೂರು :– ಬಿಬಿಎಂಪಿಯು ಗುರುವಾರ ಆಯೋಜಿಸಿದ್ದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ 12,692 ಪೌರ ಕಾರ್ಮಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಯಂ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ