
“ಪೂರ್ಣ ಪ್ರಮಾಣದ ಯುದ್ಧ ಆಗುತ್ತದೆ ಎಂದು ಎಲ್ಲರೂ ನಿರೀಕ್ಷೆ ಮಾಡಿದ್ದರು. ಆದರೆ ಅದು ಆಗಿಲ್ಲ, ಇಷ್ಟಕ್ಕೆ ಸ್ಥಗಿತಗೊಂಡಿದೆ” :ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ :– ಪಹಲ್ಲಾಮ್ ದಾಳಿಯಲ್ಲಿ ಮೃತಪಟ್ಟ ಪ್ರವಾಸಿಗರಿಗೆ ನ್ಯಾಯ ಸಿಕ್ಕಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಪಟ್ಟಣದಲ್ಲಿ ಮಾತನಾಡಿದ ಅವರು ಭಾರತ-