
Bangalore
“ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್‌ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಒತ್ತಡ” : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಂಗಳೂರು :– ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್‌ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಹೇಳಿದ್ದಾರೆ.