
“ರೂ.೪೦ ಬಿಲ್ಲು ಹಣ ತುಂಬದ ಕಾರಣ ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ನವರ ಮನೆ ದೂರವಾಣಿ ಸಂಪರ್ಕವನ್ನು ಇಲಾಖೆ ಕತ್ತರಿಸಿ ಹಾಕಿತ್ತು”
ಏಳು ವರ್ಷ ಸಿಎಂ ಆಗಿದ್ದ ನಿಜಲಿಂಗಪ್ಪ ಅವರಲ್ಲಿ ಸ್ವಂತ ಕಾರು ಇರಲಿಲ್ಲ. ಚಿತ್ರದುರ್ಗದಿಂದ ಬೆಂಗಳೂರಿಗೆ ಹೋಗಬೇಕೆನಿಸಿದಾಗ ಅಥವಾ ಇನ್ನೆಲ್ಲೋ ಓಡಾಟವಿದೆ ಎಂದಾಗ ಸ್ನೇಹಿತರ ಕಾರಿನಲ್ಲಿ ಅವರು