
“2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಶೇ.೫ ರಷ್ಟು ಏರಿಕೆ ಮಾಡಿದ ರಾಜ್ಯ ಸರ್ಕಾರ”
ಬೆಂಗಳೂರು :– ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಶೇ.5ರಷ್ಟು ಏರಿಕೆ ಮಾಡಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಆದೇಶ ಹೊರಡಿಸಿದೆ.






