
“ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ”
ಬೆಂಗಳೂರು :– ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಬೆಂಗಳೂರಿನಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಚಿಕಿತ್ಸೆಗೆ ದೇವೇಗೌಡ ಅವರು ಸ್ಪಂದಿಸುತ್ತಿದ್ದು,






