
” ಚಿಕ್ಕೋಡಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತದಲ್ಲಿ ಕರ್ತವ್ಯ ಲೋಪ ತೋರಿದ ಹಿನ್ನೆಲೆ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಸೇವೆಯಿಂದ ಅಮಾನತ್ತು”
ಚಿಕ್ಕೋಡಿ :– ಪಟ್ಟಣದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತದಲ್ಲಿ ಕರ್ತವ್ಯ ಲೋಪ ತೋರಿದ ಹಿನ್ನೆಲೆ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಸೇವೆಯಿಂದ ಅಮಾನತ್ತು ಮಾಡಿ ವರ್ಗಾವಣೆ ಆದೇಶವನ್ನು







