
“ಬ್ಯಾಂಕ್ ನಿಂದ ಬಡ್ಡಿ ತೆಗೆದುಕೊಂಡು ಸಕ್ಕರೆ ಕಾರ್ಖಾನೆಗಳನ್ನು ನಡೆಸುತ್ತಿದ್ದೇವೆ,ಹೀಗೆ ಕಷ್ಟದಲ್ಲಿ ಇರುವಾಗ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆ ಅಸಾಧ್ಯ”
ಬೆಂಗಳೂರು :– ನಾವೇ ಬ್ಯಾಂಕ್ ನಿಂದ ಬಡ್ಡಿ ತೆಗೆದುಕೊಂಡು ಸಕ್ಕರೆ ಕಾರ್ಖಾನೆಗಳನ್ನು ನಡೆಸುತ್ತಿದ್ದೇವೆ. ಹೀಗೆ ಕಷ್ಟದಲ್ಲಿ ಇರುವಾಗ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆ ಅಸಾಧ್ಯವಾದ ಮಾತಾಗಿದೆ. ಬೇಕಾದ್ರೆ








