
“ಈ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ,ಇರುವಷ್ಟು ದಿನ ಯಾರಿಗೂ ತೊಂದರೆ, ಹಿಂಸೆಯಾಗದಂತೆ ಪ್ರೀತಿಯಿಂದ ಬದುಕಿ”: ಸಾಲುಮರದ ತಿಮ್ಮಕ್ಕ
ಸಾಲುಮರದ ತಿಮ್ಮಕ್ಕ ಶುಕ್ರವಾರ ಕೊನೆಯುಸಿರೆಳೆದಿದ್ದು, ಅವರ ಕೊನೇಯ ಸಂದೇಶ ಈಗ ವೈರಲ್ ಆಗುತ್ತಿದೆ. ಈ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ, ಇರುವಷ್ಟು ದಿನ ಯಾರಿಗೂ ತೊಂದರೆ, ಹಿಂಸೆಯಾಗದಂತೆ ಪ್ರೀತಿಯಿಂದ






