
“ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ನೇಮಕಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ರಾಜ್ಯ ಸರ್ಕಾರ ಸಿದ್ಧತೆ” : ವರದಿ
ಬೆಂಗಳೂರು :– ೨೦೨೮ ರ ವೇಳೆಗೆ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ನೇಮಕಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದ್ದು, ಸರ್ಕಾರಿ ಸಂಸ್ಥೆಗಳಲ್ಲಿ ಖಾಸಗಿ ಹೊರಗುತ್ತಿಗೆ ನಿಷೇಧ











