
Chikodi
*ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್‌ನಲ್ಲಿ ಖಾಲಿ ಹುದ್ದೆಗಳ ನೇಮಕಾತಿಗಾಗಿ ಹೊಸ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ* : ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ
ಚಿಕ್ಕೋಡಿ :– ಚಿಕ್ಕೋಡಿ: ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್‌ನಲ್ಲಿ (ಬಿಡಿಸಿಸಿ) 140 ಖಾಲಿ ಹುದ್ದೆಗಳ ನೇಮಕಾತಿಗಾಗಿ ಹೊಸ ಪ್ರಸ್ತಾವವನ್ನು ಸಿದ್ಧಪಡಿಸಿ ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ. ಮೀಸಲಾತಿ,
