ಚಿಕ್ಕೋಡಿ :–
2025ರ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ
ಶ್ರೀ ಗೋಪಾಲಕೃಷ್ಣ ಬಿ. ಗೌಡರ್, ಪೊಲೀಸ್ ಉಪಾಧೀಕ್ಷಕರು, ಚಿಕ್ಕೋಡಿ ಉಪ ವಿಭಾಗ ರವರು ಮಾನ್ಯ ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿರುತ್ತಾರೆ
ಅವರಿಗೆ ಬೆಳಗಾವಿ ಜಿಲ್ಲಾ ಪೋಲೀಸ್ ಘಟಕದ ಪರವಾಗಿ ಸೇರಿದಂತೆ ಪೋಲಿಸ್ ಇಲಾಖೆಯ ಅಧಿಕಾರಿಗಳು ಅಭಿನಂದಿಸಿದ್ದಾರೆ.