ಬೆಂಗಳೂರು :–
ಪತ್ರಿಕಾ ಪ್ರಕಟಣೆ
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗವು ಪ್ರೆಸಿಡೆನ್ಸಿ ಫೌಂಡೇಶನ್ ದೊಂದಿಗೆ ಮುಂಬರುವ ಶನಿವಾರ ದಿನಾಂಕ 15-02-2025 ರಂದು ನಗರದ ಖುದ್ದೂಸ್ ಸಾಹೇಬ್ ಇದ್ದಾ ಮೈದಾನ, ಮಿಲ್ಲರ್ಸ್ ರಸ್ತೆ ಬೆಂಗಳೂರಿನಲ್ಲಿ ಮೇಗಾ ಜಾಬ್ ಮೇಳವನ್ನು ಆಯೋಜಿಸಲಾಗಿರುತ್ತದೆ.

ಇದರಲ್ಲಿ ರಾಷ್ಟ್ರದ ಪ್ರಮುಖ ಕಂಪನಿಗಳು ಭಾಗವಹಿಸುತ್ತಿದ್ದಾರೆ. ರಾಜ್ಯದ ನಿರುದ್ಯೋಗಿ ಅಲ್ಪಸಂಖ್ಯಾತರಿಗೆ ಸುವರ್ಣ ಅವಕಾಶವಾಗಿರುತ್ತದೆ. ಸದರಿ ದಿನಾಂಕದಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6ಗಂಟೆಯವರೆಗೆ ಇದರಲ್ಲಿ ಪಾಲುಗೊಂಡು ಉದ್ಯೋಗವಕಾಶವನ್ನು ಸದುಪಯೋಗಿಸಿಕೊಳ್ಳಲು ಕೋರಲಾಗಿದೆ.