ಬೆಳಗಾವಿ :–
ರಾಯಬಾಗ ತಾಲುಕಿನ ಸುಟ್ಟಟ್ಟಿ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯಲ್ಲಿ ಬರುವ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ವಸತಿ ನಿಲಯದಲ್ಲಿನ ಹಾಸಿಗೆ ಹೊದಿಕೆಗಳಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೇರಿದಿದ್ದಾರೆ
ಸುಟ್ಟಟಿ ಯಲ್ಲಿರುವ ನಿನ್ನೆ ಮಧ್ಯಾಹ್ನ ಸುಟ್ಟಟ್ಟಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ವಸತಿ ನಿಲಯದಲ್ಲಿನ ಹಾಸಿಗೆ ಹೊದಿಕೆಗಳಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮಾಡಿದ್ದಾರೆ.
ಪ್ರಾಂಶುಪಾಲರು ವಾರ್ಡನ್ ರವರು ಮತ್ತು ಎಲ್ಲಾ ಶಿಕ್ಷಕರು ಮೂಕ ಪ್ರೇಕ್ಷಕರಂತೆ ವರ್ತಿಸಿದ್ದಾರೆ.
ಈ ಮೂಲಕ ಸರ್ಕಾರದ ಆಸ್ತಿಪಾಸ್ತಿಗೆ ಧಕ್ಕೆ ಉಂಟು ಮಾಡುವ ವಿದ್ಯಾರ್ಥಿಗಳ ಕೆಲಸಕ್ಕೆ ಬೆನ್ನೆಲುಬಾಗಿದ್ದಾರೆ. ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಎಲ್ಲ ಸಿಬ್ಬಂದಿಗಳಿಗೆ ಹೇಳುವವರು ಕೇಳುವವರು ಯಾರು ಇಲ್ಲದಂತಾಗಿದೆ ಎಂದು ಸಾರ್ವಜನಿಕರು ಆಕ್ರೋಶವ್ಯಕ್ತಪಡಿಸುತ್ತಿದ್ದಾರೆ…. ಎಂಥಾ ಅಮಾನವೀಯ ಘಟನೆ ಅಲ್ಲವೇ.