ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025ರ ಸಿಇಟಿ ಪರೀಕ್ಷೆ
ಸಿಇಟಿ ಪರೀಕ್ಷೆ ಏಪ್ರಿಲ್ 15ರಿಂದ ಆರಂಭವಾಗಲಿದ್ದು, ಏಪ್ರಿಲ್ 17ರ ವರೆಗೆ ನಡೆಯಲಿದೆ. ಕನ್ನಡ ಭಾಷಾ ಪರೀಕ್ಷೆ ಏಪ್ರಿಲ್ 15ಕ್ಕೆ ನಿಗದಿಯಾಗಿದೆ.3.
ಏಪ್ರಿಲ್ 15ರಂದು ಕನ್ನಡ ಪರೀಕ್ಷೆ ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರಗಳಲ್ಲಿ ಮಾತ್ರ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. 10ನೇ ತರಗತಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿತವರು, ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಮತ್ತು ಕೆಇಎ ನಡೆಸಿದ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೂ ವಿನಾಯಿತಿ ಇರುತ್ತದೆ.