ಈ ಬಾರಿ ದ್ವಿತೀಯ ಪಿಯು ಫಲಿತಾಂಶದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ (ಶೇ 66.76) 24ನೇ ಸ್ಥಾನ ಪಡೆದುಕೊಂಡಿದೆ

ಚಿಕ್ಕೋಡಿ :–

16ನೇ ಸ್ಥಾನದಲ್ಲಿದ್ದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 2024ರಲ್ಲಿ 15ನೇ ಸ್ಥಾನಕ್ಕೆ ಏರಿತ್ತು. ಆದರೆ,

ಈ ಬಾರಿ 24ನೇ ಸ್ಥಾನಕ್ಕೆ ಕುಸಿದಿದೆ.

ಈ ಬಾರಿ ದ್ವಿತೀಯ ಪಿಯು ಫಲಿತಾಂಶದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ (ಶೇ 66.76) 24ನೇ ಸ್ಥಾನ ಪಡೆದುಕೊಂಡಿವೆ.

ಕಳೆದ ಮೂರು ವರ್ಷಗಳಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸಾಧನೆ ಅಷ್ಟೇನು ಸುಧಾರಣೆ ಕಂಡಿಲ್ಲ.

Share this post:

Leave a Reply

Your email address will not be published. Required fields are marked *